2024-12-24 01:07:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾವೇರಿ ನದಿಯಲ್ಲಿ ಪ್ರವಾಹ, 9 ಗ್ರಾಮಗಳ ಜನರನ್ನ ಸ್ಥಳಾಂತರ

ಕೃಷ್ಣರಾಜಸಾಗರ ಅಣೆಕಟ್ಟು (KRS Dam) ಹಾಗು ಕಬಿನಿ‌ ಜಲಾಶಯಗಳಿಂದ (Kabini Dam) ಅಧಿಕ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಕೇರಳ ಭೂಕುಸಿತದಲ್ಲಿ 7 ಮಂದಿ ಕನ್ನಡಿಗರು ಸಾವು : 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಸಾವನ್ನಪ್ಪಿದ್ದಾರೆ ಐವರ ಶವಗಳು ಪತ್ತೆಯಾಗಿವೆ.‌

ಬೆಳಗಾವಿ-ಮೀರಜ್ ವಿಶೇಷ ಪ್ಯಾಸೆಂಜರ್ ರೈಲು ಸೇವೆ ಆರಂಭ

ಭಾರೀ ಮಳೆ ಸುರಿಯುತ್ತಿರುವ ಕಾರಣ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು, ಬೆಳಗಾವಿ ಹಾಗು ಮಹಾರಾಷ್ಟ್ರದ ಮೀರಜ್ ನಡುವೆ, ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಪ್ಯಾಸೆಂಜರ್ ರೈಲು ಬಿಡಲಾಗಿದೆ.

ಮನೆ ಊಟಕ್ಕೆ ದರ್ಶನ್​ ಅರ್ಜಿ: ಎಲ್ಲಾ ಕೈದಿಗಳು ಒಂದೇ ಎಂದ ಹೈಕೋರ್ಟ್​

ಮುಂದಿನ 10 ದಿನಗಳೊಳಗೆ ಜೈಲು ಅಧಿಕಾರಿಗಳು ಈ ಕುರಿತಂತೆ ತೀರ್ಮಾನ ಕೈಗೊಳ್ಳಬೇಕು. ಆ ಸಂಬಂಧ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಆಗಸ್ಟ್ 6ರಿಂದ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಪ್ರಾಯೋಗಿಕ ಸಂಚಾರ ಆರಂಭ

ನಾಗಸಂದ್ರದಿಂದ ಮಾದಾವರವರೆಗಿನ ಗ್ರೀನ್ ಲೈನ್ ವಿಸ್ತರಣೆಗೆ ನಮ್ಮ ಮೆಟ್ರೋ ಆಗಸ್ಟ್ 6 ರಿಂದ ಪ್ರಾಯೋಗಿಕ ಚಾಲನೆಯನ್ನು ಪ್ರಾರಂಭಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದವರಿಗೆ ಬಸ್ಕಿ ಹೊಡೆಸಿದ ಪೊಲೀಸರು !

ಕಳ್ಳ ಮಾರ್ಗದ ಮೂಲಕ ಜಲಪಾತದ ಮೇಲೆ ತೆರಳಿ ಹುಚ್ಚಾಟ ಮೆರೆಯುತ್ತಿದ್ದ ಯುವಕರು ಪೊಲೀಸರ ಕೈಗೆ ಲಾಕ್‌ ಆಗಿದ್ದಾರೆ. ಹೀಗೆ ಸಿಕ್ಕಿ ಬಿದ್ದ ಯುವಕರಿಗೆ ಪೊಲೀಸರು ಬಸ್ಕಿ ಹೊಡೆಸಿ ಶಿಕ್ಷೆ ಕೊಟ್ಟಿದ್ದಾರೆ