2024-12-24 12:35:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೊಡಗಿನಲ್ಲಿ ಭಾರಿ ಮಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಿದ್ದು , ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸಿವೆ.

ಚಾಲಕರಿಗೆ ವಿಶೇಷ ತರಬೇತಿ: ಬಿಎಂಟಿಸಿ ಬಸ್​ ಅಪಘಾತ ಸಂಖ್ಯೆ ಇಳಿಕೆ

 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ  ಬಸ್​ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಿಸಿದೆ.

ಬಾವನನ್ನೇ ಕೊಲೆ ಮಾಡಲು ಯತ್ನಿಸಿದ ಬಾಮೈದ !

ಅಕ್ಕನಿಗೆ ಕಿರುಕುಳ ಕೊಟ್ಟ ಹಿನ್ನಲೆ ರೊಚ್ಚಿಗೆದ್ದ ಬಾಮೈದ, ಭಾವನಿಗೆ ಡೀಸೆಲ್‌ ಹಾಕಿ ಕೊಲೆ ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ಹುಲ್ಲು ಕತ್ತರಿಸುತರುವಾಗ ಕಾಣಿಸಿಕೊಂಡ ಬೃಹತ್ ಗಾತ್ರದ ಹೆಬ್ಬಾವು!

ತುಮಕೂರು: ಹುಲ್ಲು ಕತ್ತರಿಸಲು ಹೋದಾಗ ಬೃಹತ್ ಗಾತ್ರದ ಹೆಬ್ಬಾವಿನಿಂದ ವ್ಯಕ್ತಿ ಪಾರಾದ ಘಟನೆ ತುಮಕೂರು ತಾಲೂಕಿನ ಮಾಜಾರ್ ಅಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ. 

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ  ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ.