2024-09-19 04:46:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕ ವಿಧಾನಸಭೆ ಅಧಿವೇಶನ;ಯಾರಾಗ್ತಾರೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ?

ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜೆಡಿಎಸ್ ಶಾಸಕಾಂಗ ನಾಯಕನ ಹೆಸರು ನಿರ್ಧಾರ.

ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ಹಗರಣ: ಬಿಜೆಪಿ

ಅಪೆಕ್ಸ್‌ ಬ್ಯಾಂಕ್‌‌ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ. ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ ಎಂದಿದೆ.

ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ.ಭರತ್ ಶೆಟ್ಟಿ ಮೇಲೆ FIR ದಾಖಲು

ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. 

ವಾಲ್ಮೀಕಿ ಹಗರಣ: ಬಿ.ನಾಗೇಂದ್ರರ ಆಪ್ತ ಹರೀಶ್ ಬಂಧನ ! ಯಾರು ಈ ಹರೀಶ್ ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನುಬಂಧಿಸಿದ್ದಾರೆ.

ಪತ್ನಿ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ 

ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.