2024-09-19 04:49:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅರಣ್ಯ ಪ್ರದೇಶ ಹೆಚ್ಚಿಸಿ, ಒತ್ತುವರಿ ಕಟ್ಟುನಿಟ್ಟಾಗಿ ತಡೆಯಿರಿ: ಸಿಎಂ ಸೂಚನೆ

ರಾಜ್ಯದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಿ, ಅರಣ್ಯ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್​​ ಸಲ್ಲಿಕೆ ಮಾಡಿದ್ದಾರೆ.

ಮುಡಾ ಕೇಸ್​​: ದೂರು ನೀಡಿ 6 ದಿನ ಕಳೆದರೂ ನಡೆಯದ ವಿಚಾರಣೆ, ಪೊಲೀಸ್​ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ

ಮುಡಾ ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್​ ನಾಯಕ ಎಂ. ಲಕ್ಷ್ಮಣ ಅವರ ವಿರುದ್ಧ ದೂರು ನೀಡಿದರು

ಸೆ.9ಕ್ಕೆ ಮುಡಾ ಪ್ರಕರಣ ವಿಚಾರಣೆ ಮುಂದೂಡಿಕೆ: ಸಿಎಂ ಸಿದ್ದರಾಮಯ್ಯಗೆ ರಿಲೀಫ್

ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ

ಗೃಹಲಕ್ಷ್ಮಿ ಯೋಜನೆ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ರೀಲ್ಸ್‌ ಮಾಡಿ ಹಂಚಿಕೊಳ್ಳಿ: ಲಕ್ಷ್ಮಿ ಹೆಬ್ಬಾಳಕರ್

ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಇದು ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳ ಮೂಲಕ ಹಂಚಿಕೊಳ್ಳಬೇಕು’

ಎಂ.ಬಿ.ಪಾಟೀಲ್‌ ಮತ್ತು ಪ್ರಿಯಾಂಕ ಖರ್ಗೆಗೆ ಕಾನೂನಿನ ಸಂಕಷ್ಟ

ಮುಡಾ ಅಕ್ರಮ ನಿವೇಶನ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ತಟಸ್ಥವಾಗಿರುವಾಗಲೇ ಇದೀಗ ಇಬ್ಬರು ಸಚಿವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.