2024-09-19 04:57:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನ ಸೊಲಿಸುತ್ತೆವೆ: ರಾಹುಲ್ ಗಾಂಧಿ

ಮುಂದಿನ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಸೋಲಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ - ಸಿ.ಪಿ ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್ ಗಾಂಧಿ 

ತಮ್ಮ ಭಾಷಣದ ಭಾಗಗಳನ್ನು ಪುನಃ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ಅಲ್ಲಿ ಕೆಸ್ ದಾಖಲು.!

ಅಮಿತ್ ಶಾ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್ ಪುರದ ಎಂಪಿ, ಎಂಎಲ್ಎ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.

ಬಿಜೆಪಿ ತನ್ನ ವೈಫಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ.

ರಾಜ್ಯ ವಿಭಜನೆ ಸಮಸ್ಯೆ ಕುರಿತು ತೆಲಂಗಾಣ ಸಿಎಂ ಜೊತೆ ಚರ್ಚೆ: ಎನ್.ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಇತ್ಯರ್ಥವಾಗದ ರಾಜ್ಯ ವಿಭಜನೆ ಸಮಸ್ಯೆಗಳ ಕುರಿತು ಪತ್ರ ಬರೆದಿದ್ದಾರೆ.