2024-09-19 04:54:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಹೋರಾಟ ಮಾಡಲಾಗುತ್ತದೆ: ಅಹಿಂದ ರಾಜ್ಯಾಧ್ಯಕ್ಷ  

ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

ಸಿದ್ಧರಾಮಯ್ಯ ಮಾತಿಗೆ ಆರ್ ಅಶೋಕ ತೀರುಗೇಟು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರ್‌ ಸ್ವಾಮಿಜಿ  ಹೇಳಿದ್ದರು.

ನೀಟ್ ಹಗರಣದಲ್ಲಿ ಭಾಗಿಯಾದವರನ್ನ ರಕ್ಷಿಸುವ ಪ್ರಶ್ನೆಯೇ ಇಲ್ಲ: ಧರ್ಮೇಂದ್ರ ಪ್ರಧಾನ್

ನೀಟ್ ಹಗರಣದಲ್ಲಿ ಭಾಗಿಯಾದ ಪ್ರತಿಯೊಬ್ಬರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಚಂದ್ರಶೇಖರನಾಥ ಸ್ವಾಮಿಜಿ ಮೇಲೆ ಹೆಚ್.ಡಿ ರೇವಣ್ಣ ಅಸಮಧಾನ

ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ ಚಂದ್ರಶೇಖರನಾಥ ಸ್ವಾಮಿ, ದೇವೇಗೌಡರಿಗೆ ಅಪಮಾನ ಆಗಿರುವ ಬಗ್ಗೆ ಯಾಕೆ ಮಾತಾಡಲಿಲ್ಲ?

ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋಲಿಗೆ ಸಿದ್ದರಾಮಯ್ಯ ಕಾರಣ: ಆರ್.ಅಶೋಕ್

ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.