2024-09-19 04:53:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್‌ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ.

1 ಸಾವಿರ ಗ್ರಾಮ ಲೆಕ್ಕಾದಿಕಾರಿಗಳ ನೇಮಕ: ಸಚಿವ ಕೃಷ್ಣ ಬೈರೇಗೌಡ 

ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ

ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. 

ನನ್ನ ರಾಜಕೀಯ ಅಂತ್ಯದ ತೀರ್ಮಾನ ಜನರದ್ದು : ಡಿ.ಕೆ. ಶಿವಕುಮಾರ್

ನಾನು ಮತದಾರರಿಗೆ ಕೇಳಿಕೊಂಡಿದ್ದೇನೆ. ನನ್ನ ಹಿಂದೆ‌ ಒಂದು ಶಕ್ತಿ‌ ಇದೆ‌, ಜನ ಇದ್ದಾರೆ, ಅವರು ನೋಡಿಕೊಳ್ಳುತ್ತಾರೆ. ನನ್ನ ಅಂತ್ಯ ಬರೆಯುವವರು ಜನರು. ವಿಶ್ವಾಸ ಇದ್ದರೆ ಮತ ಹಾಕುತ್ತಾರೆ" ಎಂದರು.

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರೋದು ಅನಗತ್ಯ ಪ್ರಹಸನ – ಸುರೇಶ್ ಕುಮಾರ್ ಲೇವಡಿ

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗತ್ಯ ಪ್ರಹಸನವೇ ಹೌದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ ಲೇವಡಿ ಮಾಡಿದ್ದಾರೆ. 

ಭಂಡತನದ ನಿರ್ಧಾರ ಕೈಬಿಡಿ: ಬಿ.ವೈ.ವಿಜಯೇಂದ್ರ 

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯ.