2024-12-24 01:09:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ  ಎಂದ  ಸ್ನೇಹಮಯಿ ಕೃಷ್ಣ

ಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್​ ಆದೇಶದ ನಡುವೆ ನಾಳೆ ಸಿಎಂ ಕೇರಳ ಪ್ರವಾಸ ಕೈಗೊಂಡಿದ್ದಾರೆ.

ಕುಮಾರಸ್ವಾಮಿ ಸಹಿ ಫೋರ್ಜರಿ ಕೇಸ್‌ - ಸಿಬಿಐ ತನಿಖೆಗೆ ಮನವಿ

ಸಾವಿರಾರು ಕೋಟಿ ಮೌಲ್ಯದ ಜಮೀನನ್ನು ಮಾಜಿ ಮುಖ್ಯಮಂತ್ರಿ ಸಹಿ ಫೋರ್ಜರಿ ಮಾಡುವ ಮೂಲಕ ಅಧಿಕಾರಿಗಳು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ 

ನಗರಾಭಿವೃದ್ಧಿ ಪ್ರಾಧಿಕಾರ  ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾತ್ರೋ ರಾತ್ರಿ ರಸ್ತೆ ಗುಂಡಿ ಪರಿಶೀಲನೆಗಿಳಿದ ಡಿಕೆಶಿ

ಭಾನುವಾರ ತಡರಾತ್ರಿ ಬೆಂಗಳೂರಿನ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್. ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿದರು,

ಕುಡಿದು ವಾಹನ ಓಡಿಸಿದ್ರೆ ಡಿಎಲ್‌ ರದ್ದು- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೀಗಾಗಿ ಮತ್ತೆ ಪಾನಮಾಡಿ ವಾಹನ ಚಲಾಯಿಸುವವರು ಮತ್ತು ಅತೀ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದು

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ.