2024-12-24 12:28:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿ ಎಂ ಸಿದ್ಧರಾಮಯ್ಯಗೆ ರಿಲೀಫ್

ಮುಡಾ ಹಗರಣದ ಪ್ರಾಸಿಕ್ಯೂಷನ್​​ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ ಮತ್ತೆ ಮುಂದೂಡಿದೆ.

ಅಧಿಕಾರಿಗಳನ್ನು ‘ಸರ್’ ಎಂದು ಕರೆದಿದ್ದಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ!

ಕೆಲವು ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದು. ಇದನ್ನು ಕಂಡ ಸಿಎಂ ಸಿಟ್ಟಾದರು. ಅಷ್ಟೇ ಅಲ್ಲ, ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

ಅರಣ್ಯ ಪ್ರದೇಶ ಹೆಚ್ಚಿಸಿ, ಒತ್ತುವರಿ ಕಟ್ಟುನಿಟ್ಟಾಗಿ ತಡೆಯಿರಿ: ಸಿಎಂ ಸೂಚನೆ

ರಾಜ್ಯದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಿ, ಅರಣ್ಯ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್​​ ಸಲ್ಲಿಕೆ ಮಾಡಿದ್ದಾರೆ.

ಮುಡಾ ಕೇಸ್​​: ದೂರು ನೀಡಿ 6 ದಿನ ಕಳೆದರೂ ನಡೆಯದ ವಿಚಾರಣೆ, ಪೊಲೀಸ್​ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ

ಮುಡಾ ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್​ ನಾಯಕ ಎಂ. ಲಕ್ಷ್ಮಣ ಅವರ ವಿರುದ್ಧ ದೂರು ನೀಡಿದರು

ಸೆ.9ಕ್ಕೆ ಮುಡಾ ಪ್ರಕರಣ ವಿಚಾರಣೆ ಮುಂದೂಡಿಕೆ: ಸಿಎಂ ಸಿದ್ದರಾಮಯ್ಯಗೆ ರಿಲೀಫ್

ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ