ಗೃಹಲಕ್ಷ್ಮಿ ಯೋಜನೆ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ರೀಲ್ಸ್ ಮಾಡಿ ಹಂಚಿಕೊಳ್ಳಿ: ಲಕ್ಷ್ಮಿ ಹೆಬ್ಬಾಳಕರ್
ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಇದು ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳ ಮೂಲಕ ಹಂಚಿಕೊಳ್ಳಬೇಕು’