2024-09-19 05:00:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಹ್ಲಾದ್ ಜೋಶಿಗೆ ಡಬಲ್ ಧಮಾಕ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕೇಂದ್ರ ಸಂಪುಟದಲ್ಲಿ ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರ ಪಾಪರ್: ಆರ್. ಅಶೋಕ

ಕಾಂಗ್ರೆಸ್ನ ಗ್ಯಾರಂಟಿ ಮತದಾರರಿಗೆ ಇಷ್ಟವಾಗಿಲ್ಲ, ಅಲ್ಲದೆ ಅಭಿವೃದ್ದಿಯಲ್ಲಿ ಸರ್ಕಾರ ಪಾಪರ್ ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಚನ್ನಪಟ್ಟಣಕ್ಕೆ ಅಚ್ಚರಿಯ ಅಭ್ಯರ್ಥಿ : ಡಿಕೆ ಸುರೇಶ್ 

ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ್ದಾರೆ.

ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್  

 ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಗೆ ಸಚಿವ ಪರಮೇಶ್ವರ್‌ ಅಭಿನಂದನೆ

ಕೇಂದ್ರ ಸರ್ಕಾರ ಅನೇಕ ನೀತಿಗಳನ್ನು ಮಾಡುವ ಸಂದರ್ಭದಲ್ಲಿ ಜನರ ದೃಷ್ಟಿಯಿಂದ ರೂಪಿಸಬೇಕು ಎಂದು ಪರಮೇಶ್ವರ್ ಹೇಳಿದರು. 

ಕಾಂಗ್ರೆಸ್‌ನಲ್ಲಿ ಒಳ ಜಗಳವಿಲ್ಲ: ಗೃಹ ಸಚಿವ ಪರಮೇಶ್ವರ!

ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪ ಸುಳ್ಳು ಹಾಗೂ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.