2024-09-19 04:49:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೋದಿ 3.0 : ನೂತನ ಸರ್ಕಾರದಲ್ಲಿ ಯಾರಿಗೆಲ್ಲಾ ಒಲಿಯಿತು ಮಂತ್ರಿಗಿರಿ..? ಇಲ್ಲಿದೆ ವಿವರ

ಹೊಸ ಸಮ್ಮಿಶ್ರ ಸರ್ಕಾರದ 71 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾಷ್ಟ್ರಪತಿ ಭವನದ ಎದುರು ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಕ್ಯಾಬಿನೆಟ್‌ ನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 7 ಮಹಿಳೆಯರು! 

ನಿನ್ನೆ ಸಂಜೆಯಷ್ಟೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

25 ವರ್ಷದ ಬಳಿಕ ಜೆಡಿಎಸ್ ಒ‌ಲಿದ ಕೇಂದ್ರ ಮಂತ್ರಿ ಸ್ಥಾನ!

ನರೇಂದ್ರ ಮೋದಿ 3 ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ತಮ್ಮ ಸಚಿವ ಸಂಪುಟದಲ್ಲಿ 72 ಸಂಸದರಿಗೆ ಸಚಿವ ಸ್ಥಾನ ಕಲ್ಪಿಸಿದ್ದಾರೆ.

ಎನ್‌ಡಿಎ ಸಂಪುಟದಲ್ಲಿ ಏಳು ಮಾಜಿ ಸಿಎಂ ಗಳು

ನರೇಂದ್ರ ಮೋದಿ ಮೂರನೇ ಅವಧಿಯ ಸರ್ಕಾರಲ್ಲಿ ಈ ಬಾರಿ ಮೋದಿ ಸೇರಿ ಬರೊಬ್ಬರಿ 7 ಮಾಜಿ ಮುಖ್ಯಮಂತ್ರಿಗಳು ಕೇಂದ್ರದಲ್ಲಿ ಸಚಿವರರಾಗಿ ಸ್ಥಾನ ಪಡೆದಿದ್ದಾರೆ.

ರಾಜ್ಯದ ಈ‌ ಮೂವರಿಗೆ ಸಚಿವ ಸ್ಥಾನ ಫಿಕ್ಸ್

ರಾಜ್ಯದ ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ದಕ್ಕಲಿದೆ ಎಂಬಂತಹ ಸಂಭಾವ್ಯ ಪಟ್ಟಿಯೊಂದು ಹೊರಬಿದ್ದಿದೆ.

ಮೋದಿ ಸಂಪುಟದಲ್ಲಿ ಮಂತ್ರಿಯಾಗಲಿರುವುದು ಸಂತಸ: ಹೆಚ್.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುತ್ತಿದ್ದಾರೆ ಎಂಬ ಸಂಭಾವ್ಯ ಪಟ್ಟಿ ಹೊರಬಿದ್ದ ಹಿನ್ನಲೆ ಹೆಚ್.ಡಿ.ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.