2024-09-19 04:41:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಹುಲ್‌ ಗಾಂಧಿ ಕೈ ಬಿಡುವ ಕ್ಷೇತ್ರ ಯಾವುದು ?

ವಯನಾಡು ಮತ್ತು ರಾಯ್‌ಬರೇಲಿ ಎರಡು ರಾಹುಲ್‌ ಗಾಂಧಿ ಆಯ್ಕೆಯಾಗಿದ್ದು, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ.

ವಿಪಕ್ಷ ಸ್ಥಾನ ಒಪ್ಪಿಕೊಳ್ತಾರಾ ರಾಹುಲ್ ?

ವಿಪಕ್ಷ ನಾಯಕರಾಗಲು ಪಕ್ಷದಿಂದ ರಾಹುಲ್‌ ಗಾಂಧಿಗೆ ಒತ್ತಡ ಬರುತ್ತಿದ್ದರೂ ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ಕೋರಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಸೋಮವಾರ ಹಾಜರಾತಿ ಕಡ್ಡಾಯ

ಪ್ರತಿ ಸೋಮವಾರದಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಮನೆ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲೇ ಪೈಪೋಟಿ

ತೆರವಾಗಲಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ನಡುವೆ ಪೈಪೋಟಿ ನಡೆದಿದೆ.

ಒಕ್ಕಲಿಗರು ನನಗೆ ಮತ ಹಾಕಿಲ್ಲ : ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಅಸಮಾಧಾನ

ಮತ ಹಾಕಿದವರಿಗೆ ಸಾಷ್ಟಾಂಗ ನಮಸ್ಕಾರ. ಮತ ಹಾಕದವರಿಗೆ ಬರಿ ನಮಸ್ಕಾರ. ಸಿದ್ದರಾಮಯ್ಯ‌ಗೆ ಎದ್ದು ನಿಂತು ಸಾಷ್ಟಾಂಗ ನಮಸ್ಕಾರ.

ಚನ್ನಪಟ್ಟಣದಲ್ಲಿ ಸ್ಪರ್ಧೆ ವಿಚಾರ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು: ನಿಖಿಲ್ ಕುಮಾರಸ್ವಾಮಿ

ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ದೇಶದ ಗೌರವಾನ್ವಿತ ಪ್ರಧಾನಿಗಳು ಮೂರನೇ ಭಾರಿ ಪ್ರಮಾಣವಚನ ಸ್ವೀಕಾರ ಮಾಡಿತಿದ್ದಾರೆ.