2024-09-19 04:37:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಡಾ ಹಗರಣ: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌, ಸಿಎಂಗೆ ರಿಲೀಫ್​

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್​ ವಿಚಾರಣೆ ಮುಂದುಡಿದೆ

ವಾಲ್ಮೀಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಆಪ್ತರ ಮನೆ ಮೇಲೆ ಇ.ಡಿ. ದಾಳಿ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮನೆಗಳ ಮೇಲೆ ಇ.ಡಿ. ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ವಾಲ್ಮಿಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ

ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ

ಮುಡಾ ಹಗರಣದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ವಿಶ್ವನಾಥ್: ಕುತೂಹಲ ಮೂಡಿಸಿದ ನಾಯಕರ ಮಾತುಕತೆ

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಮಂಗಳವಾರ ಭೇಟಿ ಮಾಡಿದ್ದು, ನಾಯಕರ ಮಾತುಕತೆ ಕುತೂಹಲ ಕೆರಳಿಸಿದೆ.

ಕಂಗನಾ ಅಧಿಕಪ್ರಸಂಗ ನಿಲ್ಲಿಸಬೇಕು: ಬಿಜೆಪಿ ವಾರ್ನಿಂಗ್

ರೈತರ ಪ್ರತಿಭಟನೆ ಕುರಿತು ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್‌ ನೀಡಿದ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತಕೊಂಡಿದೆ.

ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಹಿಂಪಡೆದ ಬಿಜೆಪಿ!

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಹಿಂಪಡೆದಿದೆ.