2024-12-24 12:39:42

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ- ಸಿಎಂ

ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ಬಳಿಕ ಮಾಧ್ಯಮರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ 

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅಪ್ಪ ಸಿ.ಪಿ ಯೋಗೇಶ್ವರ್ ಕುರಿತ ಶಾಕಿಂಗ್ ವಿಷಯ ಬಿಚ್ಚಿಟ್ಟ ನಿಶಾ

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸಿ.ಪಿ.ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸಲಾಗಿದೆ. ಈಮಧ್ಯೆ  ತಂದೆಯ ವಿರುದ್ಧ ಅವರಮಗಳು ನಿಶಾಯೋಗೇಶ್ವರ್ ದಿನಕ್ಕೊಂದು ವಿಡಿಯೋರಿಲೀಸ್ ಮಾಡುತ್ತಿದ್ದಾರೆ

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್‌

ಮಾಜಿ ಸಚಿವ ಹಾಗೂ ಐದು ಬಾರಿ ಶಾಸಕರಾಗಿದ್ದ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಸಂಜೆಯ ವೇಳೆಗೆ, ಎಐಸಿಸಿ ಚನ್ನಪಟ್ಟಣದಿಂದ ಅವರ ಉಮೇದುವಾರಿಕೆಯನ್ನು ಘೋಷಿಸಿದೆ

ಪ್ರಿಯಾಂಕಾ ಗಾಂಧಿಗೆ ಜಯ ನಿಶ್ಚಿತ: ಸಿದ್ದರಾಮಯ್ಯ

ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದ್ದಾರೆ.  ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ.

ಮೈತ್ರಿ ರಣ ತಂತ್ರಕ್ಕೆ ಕೈಕೊಟ್ಟ ಸೈನಿಕ

ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ನಾಮ ಪತ್ರ ಸಲ್ಲಿಸೋಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ.