2024-09-19 04:40:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್‌ ಆಡಳಿತದಲ್ಲಿ ಕ್ರೈಂ ರೇಟ್ ಹೆಚ್ಚಾಗಿದೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ !

ಕಾಂಗ್ರೆಸ್ ನ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿಕ್ಕಾಪಾಲಾಗಿ ಹೋಗಿದೆ. ಜನರ ಪ್ರಾಣಕ್ಕೆ ಬೆಲೆಯೇ ಇಲ್ಲದಂತಾಗಿದೆ, ಪೊಲೀಸರಿಗೆ ರಕ್ಷಣೆ ಇಲ್ಲದಂತೆ ಆಗಿದೆ.

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ, ಡಿಸಿಎಂ

ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ  ಸಿ ಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುಸ್ಲಿಂಮರನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾದ ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ ಅವರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಬೇಜವಾಬ್ದಾರಿ ವರ್ತನೆ ಸಿಬ್ಬಂದಿ ಅಮಾನತು: ಬಿಜೆಪಿಗೆ ತಿರುಗೇಟು ಕೊಟ್ಟ ಸಾರಿಗೆ ಸಚಿವರು.

ಬೇಜವಾಬ್ದಾರಿಯಿಂದ ವರ್ತಿಸಿರುವ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ರಾಜಕೀಯ ಮಾಡುವುದು ತರವಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಗೆ ತಿರುಗೇಟು ನೀಡಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣೆಯ ಆರೋಪಿ ಲಾಕಪ್ ಡೆತ್‌ ಮೃತಪಟ್ಟಿಲ್ಲ: ಸಿಎಂ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಲಾಕಪ್ ಡೆತ್ ನಿಂದ ಸಾವನಪ್ಪಿದ್ದಲ್ಲಾ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಸಿಎಂ ಕುರ್ಚಿಯಲ್ಲಿ ಊಸರವಳ್ಳಿ: ಸಿದ್ದುಗೆ ಎಚ್‌ಡಿಕೆ ಗುದ್ದು 

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಕೇಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಮಹಿಳೆಯರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವುದು ಅಪರಾಧ ಅಲ್ಲ!