2024-12-24 12:22:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಾಮಾನ್ಯರ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕೊಡುವ ನೆಪದಲ್ಲಿ ಬಡವರ ಮೇಲೆ ತೆರಿಗೆ ಹಾಕಿ ಜನತೆಗೆ ದ್ರೋಹ ಮಾಡುತ್ತಿದೆ ಇಂದು ಮಾಜಿ ಸಿಎಂ ಬಸುವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಠಾಣೆಗೆ ಶಾಮಿಯಾನ: ಎಚ್ ಡಿ ಕೆ ಕಿಡಿ

ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಇತಿಹಾಸದಲ್ಲಿ ನೋಡಿಲ್ಲ. ಸರ್ಕಾರಕ್ಕೆ ಗೌರವ ಇದ್ದರೆ ಇದನ್ನು ಸರಿಪಡಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರವಾಸಿಗರಿಗೆ ಇನ್ಮುಂದೆ ಆನ್ ಲೈನ್ ಟಿಕೆಟ್: ಸಚಿವ ಈಶ್ವರ ಖಂಡ್ರೆ 

ಮೃಗಾಲಯ ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಬಿ.ಎಸ್.ವೈ ವಿರುದ್ಧ ದ್ವೇಷದ ರಾಜಕಾರಣ: ನಾಯಕ ಆಶೋಕ್  

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.

 ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ: ಸಿದ್ದರಾಮಯ್ಯ

ನೀಟ್ ಪರೀಕ್ಷೆಯ ನಡೆದ ಅಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ

ಎನ್‌ಡಿಎ ಸರ್ಕಾರ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.