2024-12-24 12:46:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ

ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಪಿ ಯೋಗೇಶ್ವರ್​​ ಕಾಂಗ್ರೆಸ್‌ಗೆ ಸೇರ್ಪಡೆ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಚಿವ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಾರ್ಥಿಯಾಗಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಸೇರ್ಪಡೆ ಆಗಿದ್ದಾರೆ. 

ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಪಬ್ಲಿಕ್ ಶಾಲೆಗಳು: ಸಿಎಂ ಸಿದ್ದರಾಮಯ್ಯ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅತ್ಯಾಚಾರ ಕೇಸ್- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌!

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈ ಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿದೆ.

ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಹೇಳಿದರು.

ಮುಡಾ ಹಗರಣ: ಸಿದ್ದರಾಮಯ್ಯಗೆ ಸಂಕಷ್ಟ ತರುತ್ತಾ ವೈಟ್ನರ್ ಹಾಕಿದ ದಾಖಲೆ?

ಮುಡಾ ಹಗರಣ ತೀವ್ರ ಸ್ವರೂಪ ಪಡೆದುಕೊಂಡ ಸಂದರ್ಭದಲ್ಲೇ ಮುಡಾ ಸೈಟ್​​ ಹಂಚಿಕೆಗೆ ಸಂಬಂಧಿಸಿದ್ದು ಎನ್ನಲಾದ ದಾಖಲೆಯೊಂದಕ್ಕೆ ವೈಟ್ನರ್ ಹಾಕಿ ಅಳಿಸಿರುವುದು ಬೆಳಕಿಗೆ ಬಂದಿತ್ತು.