2024-09-19 04:30:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರ್ನಾಟಕ ಸರ್ಕಾರ ಪತನ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

ಸತಾರ ನಗರದಲ್ಲಿ ಸಿಎಂ ಏಕನಾಥ್​ ಶಿಂಧೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯದ ಬಗ್ಗೆ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಲೋಕಸಭಾ ಚುನಾವಣ ಹಿನ್ನಲೆ 10 ಗ್ಯಾರಂಟಿಯನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್

ಲೋಕಸಭೆ ಚುನಾವಣೆಗಳಲ್ಲಿ ‘ಗ್ಯಾರಂಟಿ’ ರಾಜಕಾರಣ ಮುಂದುವರಿದಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಬಳಿಕ ಆಪ್‌ ಕೂಡ ಗ್ಯಾರಂಟಿಗಳನ್ನು ಪ್ರಕಟಿಸಿದೆ.

ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ,  ಯಾರಿಗೆ ಯಾವ ಕ್ಷೇತ್ರ..?

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಚುನಾವಣೆ ಎದುರಾಗಿದೆ. ಜೂನ್ ತಿಂಗಳಲ್ಲಿ ಅವಧಿ ಮುಗಿಯುವ ಆರು  ಪರಿಷತ್ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ.

ಎಚ್‌.ಡಿ.ದೇವೇಗೌಡರಿಗೆ ಸಾಂತ್ವಾನ ಹೇಳಿ ಆಶೀರ್ವದಿಸಿದ ಸ್ವಾಮೀಜಿಗಳು

ಮಗ ಮತ್ತು ಮೊಮ್ಮಗ ಮಾಡಿರುವ ಹಗರಣದಿಂದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ.

ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ: ರಾಜಕೀಯವಾಗಿ ವಿರೋಧ ಮಾತ್ರ ಸಿ ಎಂ ಸಿದ್ದರಾಮಯ್ಯ

ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ ಪ್ರಧಾನಿಗಳನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ.

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ

ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ,