2024-09-19 04:42:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸರ್ವಾಧಿಕಾರದಿಂದ ದೇಶ ರಕ್ಷಿಸುವೆ: ಬಂಧಮುಕ್ತ ಕೇಜ್ರಿವಾಲ್‌ ಘೋಷಣೆ

ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು

ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ 21 ದಿನಗಳ ಕಾಲ ಜಾಮೀನು ಮಂಜೂರು ಮಾಡಿದೆ.

ಷಡ್ಯಂತ್ರ ಮಾಡಿ ಹೆಚ್.ಡಿ ರೇವಣ್ಣರನ್ನ ಜೈಲಿಗೆ ಕಳಿಸಿದ್ದಾರೆ: ಜಿ.ಟಿ ದೇವೇಗೌಡ

ಸಂತ್ರಸ್ತ ಮಹಿಳೆಯ  ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದರು.

ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಣೆ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಮೇ 9ರಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು.

7 ದಿನಗಳ ವರೆಗೆ ರೇವಣ್ಣ ಜೈಲಿಗೆ

ಅಪಹರಣ ಪ್ರಕರಣದ ಆರೋಪದಲ್ಲಿ ಎಸ್‌ ಐ ಟಿ ತನಿಖೆ ಗೆ ಒಳಗಾಗಿದ್ದ ರೇವಣ್ಣನಿಗೆ ಮೇ 14 ರ ವರೆಗೆ  ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ ಕೋರ್ಟ್‌.

ಪೊಲೀಸ್‌ ಠಾಣೆಗೆ ಬೀಗ ಜಡಿದು ಜೆಡಿಎಸ್‌ ಕಾರ್ಯಕರ್ತರ ಆಕ್ರೋಶ

ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆಶಿವಕುಮಾರ್‌ ಕೈವಾಡ ಇದೆ ಎಂದು ಮಂಡ್ಯದಲ್ಲಿ ಜೆಡಿಎಸ್‌ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು.