2024-12-24 12:57:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಮ್ಮವರೇ ನಮಗೆ ಮೋಸ ಮಾಡಿದ್ದಾರೆ : ಸತೀಶ್ ಜಾರಕಿಹೊಳಿ

ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕಡಿಮೆ‌ ಲೀಡ್ ಸಿಕ್ಕಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಧಾನಿ ಮೋದಿ ಹುದ್ದೆಯಿಂದ ಕೆಳಗಿಳಿಯಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಲೊಕಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಪ್ರಧಾನಿ ನರೇಂದ್ರ ಮೋದಿ ಮೂರನೆ ಬಾರಿಗೆ ದೇಶದ ಗದ್ದುಗೆ ಅಲಂಕರಿಸುವುದು ಖಚಿತವಾಗಿದೆ.

ಒಂದೂ ಕ್ಷೇತ್ರ ಗೆಲ್ಲದ ಆನೆ ಗುರುತಿನ ಬಿಎಸ್‌ಪಿ: ರಾಜಕೀಯ ಯುಗಾಂತ್ಯ

ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೆಸರಿಲ್ಲದಂತಾಗಿದೆ.

ಕ್ರಿಕೆಟಿಗ ಪಠಾಣ್‌ ಗೆ ದಾಖಲೆಯ ಜಯ

ಕ್ರಿಕೆಟಿಗ ಯೂಸುಫ್ ಪಠಾಣ್ 4,08,240 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ನಾವು ಎನ್‌ಡಿಎ ಮೈತ್ರಿಕೂಟದ ಭಾಗ: ಚಂದ್ರಬಾಬು ನಾಯ್ಡು 

ನಾವು ಎನ್‌ಡಿಎ ಮೈಕೂಟದ ಭಾಗ ಎಂದು ತೆಲುಗೇಶಂ ಪಾರ್ಟಿಯ ಅಧ್ಯಕ್ಷ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಗದ್ದಿಗೌಡರ್‌ ದಾಖಲೆಯ ಗೆಲುವು

ಬಾಗಲಕೋಟೆ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮತ್ತೊಮ್ಮೆ ಗೆದ್ದು ಬೀಗಿದೆ. ಹಾಲಿ ಸಂಸದ ಪಿ.ಸಿ.ಗದ್ದಿಗೌಡರ್ ಸತತ 5 ಬಾರಿ ಗೆಲ್ಲುವ ಮೂಲಕ ವಿಜಯದ  ದಾಖಲೆ ಬರೆದಿದ್ದಾರೆ.