2024-12-24 12:35:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಜ್ವಲ್ ಪ್ರಕರಣ ಎಲ್ಲಾ ಆಯಾಮದಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪದವೀಧರ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಆಯೋಗವೇ ಹೊಣೆ: ಕಾಂಗ್ರೆಸ್‌

ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಡಿಮೆ ಮತದಾನವಾದರೆ ಅದಕ್ಕೆ ಚುನಾವಣಾ ಆಯೋಗವೇ ನೇರ ಹೊಣೆ ಎಂದು  ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಇಂಡಿಯಾ ಒಕ್ಕೂಟಕ್ಕೆ ಕಾಂಗ್ರೆಸ್‌ ನಾಯಕತ್ವ:  ಜೈ ರಾಮ್‌ ರಮೇಶ್‌ 

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ನಿರ್ಣಾಯಕ ಜನಮತ ಪಡೆಯಲಿದ್ದು, ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಪ್ರಧಾನಿಯನ್ನು ಆಯ್ಕೆ ಮಾಡಲಿದೆ.

ಕೌಟುಂಬಿಕ ರಾಜಕೀಯ ಪಕ್ಷಗಳು ಇತಿಹಾಸ ಪುಟಕ್ಕೆ ಸೇರಲಿವೆ: ಮೋದಿ

ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಆರು ತಿಂಗಳೊಳಗೆ ದೇಶದ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಬೀಸಲಿದೆ ಎಂದು ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ತಲೆನೋವು ತಂದ ನಾಗೇಂದ್ರ ಪ್ರಕರಣ : ಇಂದು ರಾಜೀನಾಮೆ ಸಾಧ್ಯತೆ

ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಶಿವಮೊಗ್ಗದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತಲೆನೋವು ತಂದಿದೆ.

ಮುಂಬರುವ ದಿನದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ : ರಕ್ಷಣಾ ಸಚಿವ

ಮುಂಬರುವ ದಿನಗಳಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ' ಜಾರಿಗೆ ತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.