2024-09-19 04:33:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಗಾಂಧಿ ಪ್ರತಿಮೆ ಎದುರು ಬಿಜೆಪಿ, ಜೆಡಿಎಸ್‌ ಧರಣಿ

ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ವಿಧಾನಸೌಧ-ವಿಕಾಸಸೌಧ ನಡುವಿನ ಗಾಂಧಿ ಪ್ರತಿಮೆ ಬಳಿ ಇಂದು (ಆಗಸ್ಟ್‌ 19) ಪ್ರತಿಭಟಿಸಲು ನಿರ್ಧರಿಸಿವೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ: ಮೈತ್ರಿಪಕ್ಷಗಳ ಹೋರಾಟಕ್ಕೆ ಜಯ ಎಂದ ನಿಖಿಲ್ ಕುಮಾರಸ್ವಾಮಿ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ

ಉತ್ತರ ಕರ್ನಾಟಕದಲ್ಲಿ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ: ವಿಜಯೇಂದ್ರ ಹೇಳಿದ್ದೇನು?

ಮುಡಾ ಪ್ರಕರಣದ ವಿರುದ್ಧ ಉತ್ತರ ಕರ್ನಾಟಕದ ಭಾಗದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಕೇಳಿ ಬರುತ್ತಿದೆ.

ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2ರವರೆಗೆ ವಿಸ್ತರಣೆ

 ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ.

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ ಮಾಡಲಾಗಿದೆ.