ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿ.ಎಂ ವ್ಯಂಗ್ಯ
15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ 15 ರೂಪಾಯಿ ಕೂಡ ಹಾಕಿಲ್ಲ.