2024-12-24 05:46:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಂಗಳಯಾನ ಕಕ್ಷೆಗೆ ತಲುಪಿ ಇಂದಿಗೆ 10 ವರ್ಷ

2013ರ ನವೆಂಬರ್ 5 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಪಿಎಸ್ಎಲ್ವಿ ರಾಕೆಟ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿತ್ತು. 2014 ರ ಸೆಪ್ಟೆಂಬರ್ 24 ರಂದು ಅದು ಮಂಗಳನ ಕಕ್ಷೆ ಸೇರಿತ್ತು.

ಭಾರತದ ಮೊದಲ ಮರುಬಳಕೆ ಹೈಬ್ರಿಡ್ ರಾಕೆಟ್ ಉಡಾವಣೆ ಯಶಸ್ವಿ

ಭಾರತವು RHUMI 1 ಹೆಸರಿನ ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್​​​ನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ.

 ನಾಸಾ ಗಗನಯಾತ್ರಿಗೆ : ಸುನಿತಾ ವಿಲಿಯಮ್ಸ್ 

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು  ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಇಂಟರ್ನೆಟ್ ಇಲ್ಲದೆಯೂ ಫೈಲ್, ಫೋಟೋಸ್ ಗಳನ್ನು ಕಳುಹಿಸಬಹುದು : WhatsApp ಹೊಸ ವೈಶಿಷ್ಟ್ಯ

WhatsApp ಬಳಕೆದಾರರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಈಗ ನೀವು ಇಂಟರ್ನೆಟ್ ಇಲ್ಲದಿದ್ದರೂ ಫೋಟೋ, ಫೈಲ್‌, ಡಾಕ್ಯುಮೆಂಟ್‌ಗಳು ಹಾಗೂ ವಿಡಿಯೋಗಳನ್ನು ಕಳುಹಿಸಬಹುದು.