2024-09-19 04:35:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಟೀಮ್ ಇಂಡಿಯಾ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರೆಂದು ತಿಳಿಸಿದ ಡಿಕೆ

ಚಾಂಪಿಯನ್ಸ್‌ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಯಾರು ಆರಂಭಿಕರು ಎಂದು ತಿಳಿಸಿದ ದಿನೇಶ್ ಕಾರ್ತಿಕ್.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲೇ ಹೊಸ ಇತಿಹಾಸ ಸೃಷ್ಟಿಸಿದ ಸೌದ್ ಶಕೀಲ್

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಸೌದ್ ಶಕೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟಿ20 ವಿಶ್ವಕಪ್​ಗೆ ವಿಶೇಷ ಪೂಜೆ ಸಲ್ಲಿಸಿದ ರೋಹಿತ್ ಶರ್ಮಾ

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತು

ಯುವರಾಜ್ ಸಿಂಗ್ ಹೊಸ ದಾಖಲೆ: ಒಂದೇ ಓವರ್ನಲ್ಲಿ 39 ರನ್

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಅದು ಸಹ ಒಂದೇ ಓವರ್​ನಲ್ಲಿ 39 ರನ್ ಬಾರಿಸುವ ಮೂಲಕ ಸೃಷ್ಟಿಯಾಗಿದೆ ಅನ್ನುವುದೇ ವಿಶೇಷ.

ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದ ದಕ್ಷಿಣ ಆಫ್ರಿಕಾ

ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರತ-ಆಸ್ಟ್ರೇಲಿಯಾ ಹಿಂದಿಕ್ಕಿ ಹೊಸ ಇತಿಹಾಸ ಬರೆದ ದಕ್ಷಿಣ ಆಫ್ರಿಕಾ

ನೀರಜ್​ ಚೋಪ್ರಾ ಬ್ರ್ಯಾಂಡ್​ ಮೌಲ್ಯ ಹೆಚ್ಚಳ

ಪ್ಯಾರಿಸ್​ ಒಲಿಂಪಿಕ್ಸ್​ ಬಳಿಕ ಜಾವೆಲಿನ್ ಎಸೆತಗಾರ ನೀರಜ್​ ಚೋಪ್ರಾ ಅವರ ಬ್ರ್ಯಾಂಡ್​ ಮೌಲ್ಯ ಮತ್ತೆ ಹೆಚ್ಚಳವಾಗಿದೆ.