2024-09-19 05:01:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

100 ರನ್‌ ಅಂತರದಿಂದ ಜಿಂಬಾಬ್ವೆ ಮಣಿಸಿದ ಭಾರತ 

ಆರಂಭಿಕ ಅಭಿಷೇಕ್ ಶರ್ಮಾ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್‌ಗಳ ಭಾರೀ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ T20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ.

ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ 125 ಕೋಟಿ ರೂ ಬಹುಮಾನ ಘೋಷಿಸಿದ ಬಿಸಿಸಿಐ

2024ರ ಟಿ20 ವಿಶ್ವಕಪ್‌ ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್ ತಂಡಕ್ಕೆ 125 ಕೋಟಿ ರೂಪಾಯಿಗಳ ಭರ್ಜರಿ ಬಹುಮಾನವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ.

ಹಾಲಿ ಚಾಂಪಿಯನ್ಸ್‌ನ ಮಣಿಸಿ ಫೈನಲ್‌ಗೆ ಪ್ರವೇಶಿಸಿದ ಟೀಂ ಇಂಡಿಯಾ

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್‌ ತಂಡವನ್ನು ಬಹುದೊಡ್ಡ ಅಂತರದಿಂದ ಸೋಲಿಸಿ ಫೈನಲ್‌ ಗೆ ಲಗ್ಗೆ ಇಟ್ಟಿದೆ.

ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿವ ಮೂಲಕ ಟೀಮ್ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಭಾರತಕ್ಕೆ ಭರ್ಜರಿ 47 ರನ್‌ಗಳ ಜಯ..! ವಿಶ್ವ ಯುದ್ಧದಲ್ಲಿ ಸೋಲಿಲ್ಲದ ಸರದಾರ ಭಾರತ!

ಟಿ20 ವಿಶ್ವಕಪ್ ನ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ನೀರಜ್‌ ಚೋಪ್ರಾಗೆ ಚಿನ್ನ

ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಫಿನ್ಲೆಂಡ್‌ ನಲ್ಲಿ ನಡೆದ ಪಾವೊ ನುರ್ಮಿ ಗೇಮ್ಸ್‌ನಲ್ಲಿ ಬಂಗಾರ ಪದಕ ಜಯಿಸಿದ್ದಾರೆ.