2024-12-23 11:32:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ: ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

ಮುಂದಿನ ವರ್ಷದ ಐಪಿಎಲ್ 18ನೇ ಆವೃತ್ತಿಗೆ ನಡೆಯುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿ ಎಲ್ಲ 10 ಫ್ರಾಂಚೈಸಿಗಳ ಜೊತೆ  ಆಗಸ್ಟ್‌1ರಂದು ಸಭೆ ನಡೆಯಲಿದೆ.

ಬೆಳ್ಳಿ ಪದಕ ವಿಜೇತ ಸ್ಪರ್ಧಿಗೆ ಕೊರೊನಾ ಪಾಸಿಟಿವ್

ರಿಸ್ ಒಲಿಂಪಿಕ್ಸ್‌ ಆರಂಭವಾಗಿ ಇಂದಿಗೆ 4 ದಿನಗಳಾಗಿವೆ. ಈ ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.

ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

ಭಾನುವಾರ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್​ ಮನು ಭಾಕರ್‌ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಪ್ಯಾರಿಸ್‌  ಒಲಿಂಪಿಕ್ಸ್‌ನ ಮೊದಲ ಪಂದ್ಯದಲ್ಲೇ ವಿವಾದ

ಮಹಾ ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ ಮತ್ತು ಮೊರಾಕ್ಕೊ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಈ ಪಂದ್ಯವು ವಿವಾದದಿಂದ ಎಲ್ಲರ ಗಮನ ಸೆಳೆದಿದೆ.

ಸ್ಮೃತಿ ಮಂಧಾನ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹರ್ಮನ್​ಪ್ರೀತ್ ಕೌರ್

ಶ್ರೀಲಂಕಾದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಟೂರ್ನಿಯ 5ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್: ಭಾರತದ 117 ಕ್ರೀಡಾಪಟುಗಳು, 140 ಸಿಬ್ಬಂದಿಯ ಪಟ್ಟಿ ಬಿಡುಗಡೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತವನ್ನು 117 ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ.