2024-09-19 05:02:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶೀಘ್ರವೇ ಬಿಬಿಎಂಪಿ ಚುನಾವಣೆ

Breaking news: ಶೀಘ್ರವೇ ಬಿಬಿಎಂಪಿ ಚುನಾವಣೆ

ಜೂ14ಕ್ಕೆ ಮೋದಿ ಇಟಲಿ ಭೇಟಿ 

ಜೂನ್ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಜೂನ್ 14ಕ್ಕೆ ಇಟಲಿಗೆ ತೆರಳಲಿದ್ದಾರೆ.  ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ವಿದೇಶಿ ಪ್ರವಾಸ ಇದಾಗಿದೆ.

ಹಸೀನಾ ಭೇಟಿ ಮಾಡಿದ ಸೋನಿಯಾ 

ದೆಹಲಿಗೆ ಆಗಮಿಸಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋನಿಯಾ ಗಾಂಧಿ ಕುಟುಂಬ ಭೇಟಿ ಮಾಡಿದರು. 

3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಮೊದಲ ಸಚಿವ ಸಂಪುಟ ಸಭೆಯಲ್ಲೇ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಿದೆ.

ನಟ ದರ್ಶನ್‌ ಅರೆಸ್ಟ್ : ಪೋಲೀಸ್ ಆಯುಕ್ತ ದಯಾನಂದ

ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಖಾಸಗಿ ಹೋಟೆಲ್ ಗೆ ತೆರಳುವ ವೇಳೆ  ಪೊಲೀಸರು ಬಂಧಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್‌ ಪಾತ್ರ : ಮಾಹಿತಿ ಬಿಚ್ಚಿಟ್ಟ ಕಮಿಷನರ್‌ ದಯಾನಂದ್!

ಅಪರಿಚಿತ ಶವ ಪತ್ತೆ ಪ್ರಕರಣದಲ್ಲಿ ಕನ್ನಡ ಚಲನ ಚಿತ್ರರಂಗದ ನಟ ದರ್ಶನ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ತಿಳಿಸಿದ್ದಾರೆ.