ಆ ಮಾನಸಿಕ ಅಸ್ವಸ್ಥೆ 53 ಜನರ ವಿರುದ್ಧದ ದೂರುಗಳಲ್ಲಿ ಬಿಎಸ್ವೈ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? – ಬಿಜೆಪಿ ಪ್ರಶ್ನೆ
ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.