2024-09-19 04:45:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ʻಹಮಾರೆ ಬಾರಾʼ ಸಿನಿಮಾ ನಿಷೇಧ : ಆರ್‌.ಅಶೋಕ್  ಟೀಕೆ

ʻಹಮಾರೆ ಬಾರಾʼ ಸಿನಿಮಾ ರಾಜ್ಯದಲ್ಲಿ ನಿಷೇಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನ ಎಂದು ವಿಪಕ್ಷನಾಯಕ ಆರ್‌ ಅಶೋಕ್ ವಾಗ್ದಾಳಿ ನಡೆಸಿದರು.

ವಾಲ್ಮೀಕಿ ನಿಗಮ ಅಕ್ರಮ : ಮತ್ತೋರ್ವ ಕೈ ಸಚಿವನ ಮೇಲೆ ತೂಗುಗತ್ತಿ..!

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಪ್ರಕರಣದಲ್ಲಿ ಸಾಕ್ಷಿಗಳನ್ನು ನಾಶ ಮಾಡಲು ಕಾಂಗ್ರೆಸ್ ಸಚಿವ  ಶರಣ ಪ್ರಕಾಶ್ ಪಾಟೀಲ್ ಭಾಗಿಯಾಗಿದ್ದಾರೆ ಎಂಬ ಅನುಮಾನ ಮೂಡಿದೆ.

ಅಗ್ನಿ ಅವಘಡ: ಮೂವರ ಸಾವು

ದೆಹಲಿಯ ಆಹಾರ ಸಂಸ್ಕರಣಾ ಘಟಕದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟು ಏಳು ಜನರಿಗೆ ಗಂಭೀರ ಗಾಯವಾಗಿದೆ.

ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್‌ ನಿಧನ

ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋ ಜಿ. ರಾವ್ (87) ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಶಿಲ್ಪಾ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ

ನಟಿ ಶಿಲ್ಪಾ ಶೆಟ್ಟಿ ಅವರು ಇಂದು (ಜೂನ್ 8) 49ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ನಟ ಚಿರಂಜೀವಿ ಸರ್ಜಾ 4ನೇ ವರ್ಷದ ಪುಣ್ಯ ತಿಥಿ

ಸ್ಯಾಂಡಲ್‌ವುಡ್‌ ನಟ ಚಿರಂಜೀವಿ ಸರ್ಜಾ 4ನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಿತು. ಕನಕಪುರ ರಸ್ತೆಯ ನೆಲಗುಳಿಯ ಫಾರಂಹೌಸ್‌ನಲ್ಲಿರುವ ಚಿರು ಸಮಾಧಿಗೆ ಚಿರು ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.