2024-09-19 05:03:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿವೇದಿತಾ ಗೌಡ ಚಂದನ್‌ ಶೆಟ್ಟಿ ದಾಂಪತ್ಯದಲ್ಲಿ ಬಿರುಕು

Breking news: ನಿವೇದಿತಾ ಗೌಡ ಚಂದನ್‌ ಶೆಟ್ಟಿ ದಾಂಪತ್ಯದಲ್ಲಿ ಬಿರುಕು.

ವಿದ್ಯುತ್‌ ಪ್ರವಹಿಸಿ ಬಾಲಕಿ ಸಾವು

ಶಾಲೆಗೆ ಹೋಗಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ  ಬಾಲಕಿಯೊಬ್ಬಳು  ಮೃತಪಟ್ಟ ಹೃದಯವಿದ್ರಾವಕ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಹಮಾರೆ ಬಾರಾʼ ಸಿನಿಮಾ ನಿಷೇಧಿಸಿದ ರಾಜ್ಯ ಸರ್ಕಾರ

ಧರ್ಮದ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿ ಹಮಾರೆ ಬಾರಾ ಸಿನಿಮಾವನ್ನು ರಾಜ್ಯದಲ್ಲಿ ಪ್ರಸಾರ ಮಾಡದಂತೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮೋದಿ ಮಾತು

ಈ ಐತಿಹಾಸಿಕ‌ ದಿನ‌ ನೋಡಿ ನನಗೆ ಸಂತಸವಾಗುತ್ತಿದೆ. ಎನ್ ಡಿಎ ನಾಯಕರ ಸಭೆಯಲ್ಲಿ ಮೋದಿ ಮಾತು

13 ಮಂದಿ ಚಾರಣಿಗರು ಬೆಂಗಳೂರಿಗೆ

ಉತ್ತರಾಖಂಡದ ಸಹಸ್ರತಾಲ್‌ಗೆ ಚಾರಣಕ್ಕೆ ಹೋಗಿದ್ದಾಗ ಹವಾಮಾನ ವೈಪರೀತ್ಯದಿಂದಾಗಿ 13 ಮಂದಿಯನ್ನು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್‌ ಕರೆತರಲಾಗಿದೆ.

ಭವಾನಿ ರೇವಣ್ಣರಿಗೆ ನಿರೀಕ್ಷಣಾ ಜಾಮೀನು

ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.