2024-12-24 12:48:59

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್‌ ಅವಧಿ ವಿಸ್ತರಣೆ

ಪಡಿತರ ಚೀಟಿಗೆ ಆಧಾರ್‌ ಲಿಂಕ್‌ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್‌ 30ರ ವರೆಗೆ ವಿಸ್ತರಿಸಿದೆ.

ದರ್ಶನ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು

ರೇಣುಕಾಸ್ವಾಮಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಅಗ್ನಿ ದುರಂತಕ್ಕೆ 40 ಭಾರತೀಯರ ಸಾವು

ಕುವೈತ್‌ನ ಮಂಗಾಫ್‌ ನಗರದಲ್ಲಿ ಕಾರ್ಮಿಕರು ವಾಸಿಸುತ್ತಿದ್ದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 40 ಭಾರತೀಯರು ಸೇರಿ 53 ಜನರು ಮೃತಪಟ್ಟಿದ್ದಾರೆ.

ಸರ್ಕಾರಿ ಜಾಗದಲ್ಲಿ  ಅಕ್ರಮವಾಗಿ ನಿರ್ಮಾಣವಾಗಿದ್ದ ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗಳು 

ಹುಣಸಮಾರನಹಳ್ಳಿ ಪುರಸಭಾ ವ್ಯಾಪ್ತಿಯ ಕಾಡಿಗನಹಳ್ಳಿ ಸರ್ವೇ ನಂಬರ್ 30 ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಮನೆಯನ್ನ ಇಂದು (ಜೂನ್ 12 ರಂದು) ತೆರವುಗೊಳಿಸಿದ ಅಧಿಕಾರಿಗಳು.

ವಿಶೇಷ ಚೇತನ ಸರ್ಕಾರಿ ನೌಕರರಿಗೆ ವರ್ಗಾವಣೆ ವಿನಾಯಿತಿ

ವಿಶೇಷ ಚೇತನ ಸರ್ಕಾರಿ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು: ಪವನ್‌ ಕಲ್ಯಾಣ್‌ ಡಿಸಿಎಂ

ಆಂಧ್ರ ಪ್ರದೇಶ ಸಿಎಂ ಆಗಿ ಎನ್ ಚಂದ್ರಬಾಬು ನಾಯ್ಡು ಅವರು ಹಾಗೂ ಡಿಸಿಎಂ ಆಗಿ ಜನಸೇನಾ ಪಕ್ಷದ ಪವನ್ ಕಲ್ಯಾಣ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.