2024-09-19 04:57:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಟ್ರಾಫಿಕ್ ಸಮಸ್ಯೆಯಿಂದ ಬಚಾವಾಗಲು 18 ಕಿ.ಮೀ ಉದ್ದದ ಸುರಂಗ ಮಾರ್ಗ

ಬೆಂಗಳೂರಿನಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ಹಾಗೂ ಉತ್ತರದಿಂದ ದಕ್ಷಿಣಕ್ಕೆ ಒಟ್ಟು ಎರಡು ಸುರಂಗ ಮಾರ್ಗ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ನಾನೂ ಸಿಗರೇಟ್‌ ಸೇದುತ್ತಿದ್ದೆ: ಸಿಎಂ ಸಿದ್ದರಾಮಯ್ಯ

ನಾನೂ ಮೊದಲು ಸಿಗರೇಟ್ ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ ತಂದುಬಿಟ್ಟಿದ್ದರು.

ವಾಲ್ಮೀಕಿ ನಿಗಮ ಹಗರಣ : ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಸಂಕಷ್ಟಕ್ಕೆ ತಂದೊಡ್ಡಿದೆ.

ಪ್ರಜ್ವಲ್ ಎಸ್ಐಟಿ ಕಸ್ಟಡಿ ಇಂದು ಅಂತ್ಯ : ಮತ್ತೊಮ್ಮೆ ಕಸ್ಟಡಿಗೆ ಕೇಳಲಿರುವ ಎಸ್‌ಐಟಿ

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಸ್ಟಡಿ ಇಂದಿಗೆ ಅಂತ್ಯವಾಗಿದೆ.

ಬಾಂಗ್ಲಾ ನಟಿ ರಿಷ್ತಾ ನಿಧನ 

ಬಾಂಗ್ಲಾನಟಿ ರಿಷ್ತಾ ಲಬೊನಿ ಶಿಮಾನ ನಿಧನರಾಗಿದ್ದಾರೆ. 39ರ ಹರೆಯದ ನಟಿ ಸಾವಿನ ಸುದ್ದಿ ಅಭಿಮಾನಿಗಳಿಗೆ ಆಘಾತ ತಂದಿದೆ.

ಚಾರಣಿಗರ ಮೃತದೇಹ ರಾಜ್ಯಕ್ಕೆ ತರಲು ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಮೃತಪಟ್ಟವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು.