2024-09-19 05:00:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ರಾಜೀನಾಮೆ.!

Breking news: ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ರಾಜೀನಾಮೆ

ಇಂದು ಹಾಸನಕ್ಕೆ ಪ್ರಜ್ವಲ್‌ ರೇವಣ್ಣ..!

ಲೈಂಗಿಕ ಪ್ರಕರಣದ ಆರೋಪದಲ್ಲಿ ಎಸ್‌ಐಟಿ ಬಲೆಗೆ ಬಿದ್ದಿರುವ ಪ್ರಜ್ವಲ್‌ ರೇವಣ್ಣರನ್ನ ಇಂದು ಹಾಸನಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ.

ಉತ್ತರಾಖಂಡ್‌ನಲ್ಲಿ ಸಿಲುಕಿದ ಕನ್ನಡಿಗರು..!

ಚಾರಣಕ್ಕೆಂದು ಹೋದ ಸುಮಾರು 19 ಮಂದಿ ಚಾರಣಿಗರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರಾಖಂಡ್‌ನಲ್ಲಿ ನಡೆದಿದೆ.

ಪಾಕಿಸ್ತಾನವೇ ಕಾಂಗ್ರೆಸ್‌ನ ದೇವರು: ಸಿಎಂ ಗೆ ಕುಟುಕಿದ ಬಿಜೆಪಿ

ಪಾಕಿಸ್ತಾನಕ್ಕೂ ಕಾಂಗ್ರೆಸ್‌ ಪಕ್ಷಕ್ಕೂ ಅವಿನಾಭಾವ ನಂಟು ಎಂದು ಬಿಜೆಪಿ ಕಿಡಿ ಕಾರಿದ್ದು, ಸಿಎಂ ಅವರ ನೈತಿಕತೆಯನ್ನು ಪ್ರಶ್ನಿಸಿದೆ.

ವಿಶ್ವ ಪರಿಸರ ದಿನಾಚರಣೆ

ಹುಣಸಮಾರನಹಳ್ಳಿಯ ವಿವಿಧೆಡೆಗಳಲ್ಲಿ ಗಿಡನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.