2024-09-19 04:47:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜೂನ್‌ 8ಕ್ಕೆ ಮೋದಿ ಪ್ರಮಾಣ ವಚನ ?

Breking ಜೂನ್‌ 8ಕ್ಕೆ ಮೋದಿ ಪ್ರಮಾಣ ವಚನ ?

ಶಾಸಕರ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬಿಜೆಪಿ ಗೆಲುವು: ನಟ ಚೇತನ್‌ ಲೇವಡಿ

300 ಸ್ಥಾನಗಳನ್ನು ಕೂಡಾ ಸರಿಯಾಗಿ ಗೆಲ್ಲಲಾಗದ ಕಾರಣ ಬಿಜೆಪಿ ಅಭ್ಯರ್ಥಿಗಳು ಮುಖಭಂಗ  ಎದುರಿಸುವ ಹಾಗಾಗಿದೆ ಎಂದು ನಟ ಚೇತನ್ ಬಿಜೆಪಿಗೆ ಲೇವಡಿ ಮಾಡಿದ್ದಾರೆ.

ಅಯೋಧ್ಯೆಗೆ ಹೋಗಿ ಪೂಜೆ ಮಾಡಿದರೂ ಮೋದಿಗೆ ಫಲ ಮಾತ್ರ ದೊರೆಯಲಿಲ್ಲ: ಸಿದ್ದರಾಮಯ್ಯ 

ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿ ಬಂದು ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಕರ್ನಾಟಕ ಹಾಗೂ ದೇಶದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ ಹಾಲಿ ಸಂಸದರು.!

ರಾಜ್ಯದ ಬಹುತೇಕ ಶೇಕಡ 99 ರಷ್ಟು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಮಹಾನ್‌ ಘಟಾನುಘಟಿ ನಾಯಕರುಗಳು ಈ ಬಾರಿ ಮುಗ್ಗರಿಸಿ ಬಿದ್ದಿದ್ದಾರೆ.

ಶತ್ರು ಭೈರವಿ ಯಾಗ ಮಾಡಿ ನಾವು ಗೆದ್ದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ.