2024-12-24 12:54:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಲ್ಪಸಂಖ್ಯಾತ ನಿರ್ದೇಶನಾಲಯದಲ್ಲಿ ಕೋಚಿಂಗ್ ಪಡೆದ 16 ಮಂದಿಗೆ ಸರ್ಕಾರಿ ಹುದ್ದೆ 

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಐಎಎಸ್ ಮತ್ತು ಕೆಐಎಸ್ ತರಬೇತಿ ನೀಡಲಾಗಿದ್ದು, ಅದರಲ್ಲಿ ತರಬೇತಿ ಪಡೆದ 16 ಮಂದಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದಾರೆ

ಪರಪ್ಪನ ಅಗ್ರಹಾರಕ್ಕೆ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೂ.24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಮರಾವತಿಯಲ್ಲಿ ರಾಜಧಾನಿ ನಿರ್ಮಾಣ ಗಗನಕ್ಕೇರಿದ ಭೂಮಿಯ ಬೆಲೆ

ಅಮರಾವತಿಯಲ್ಲೇ ಆಂಧ್ರದ ಹೊಸ ರಾಜಧಾನಿ ನಿರ್ಮಾಣ ಮಾಡಲು ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. 

ಘನತ್ಯಾಜ್ಯ ಸೇವಾ ಶುಲ್ಕ ವಿಧಿಸಲು ಮುಂದಾದ ಬಿಬಿಎಂಪಿ

ನಗರದ ಪ್ರತಿ ಮನೆಯ ಘನ ತ್ಯಾಜ್ಯ ಸಂಗ್ರಹಣೆಗೆ ಮಾಸಿಕ 100 ರೂಪಾಯಿ ಶುಲ್ಕವಿಧಿಸಲು ಬೆಂಗಳೂರು ಮಹಾನಗರ ಪಾಲಿಕೆ ಸಿದ್ದತೆ ಮಾಡಿಕೊಂಡಿದೆ.

ಚಲಿಸುತ್ತಿದ್ದ ಆಂಬ್ಯುಲೆನ್ಸ್ ಅಡ್ಡಗಟ್ಟಿ ಚಾಲಕನಿಗೆ ಮನಸ್ಸೋ ಇಚ್ಛೆ ಥಳಿತ! 

ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯುಲೆನ್ಸ್ ಅಡ್ಡಗಟ್ಟಿ ಹಲ್ಲೆ ಮಾಡಿದ ಪ್ರಕರಣ ನೆಲಮಂಗಲದ ಟೋಲ್‌ ಬಳಿ ನಡೆದಿದೆ.

ಯುವ ದಾಂಪತ್ಯದಲ್ಲಿ ಬಿರುಕು

ಕೆಲ ದಿನಗಳ ಹಿಂದಷ್ಟೇ ನಿವೇದಿತಾ ಗೌಡ, ಚಂದನ್ ಶೆಟ್ಟಿ ವಿಚ್ಛೇದನದ ಸುದ್ದಿಯಿಂದ ಶಾಕ್ ಒಳಗಾಗಿದ್ದ ಚಂದನವನಕ್ಕೆ ಈಗ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ.