2024-09-19 04:44:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜವಂಶಸ್ಥನಿಗೆ ಒಲಿದ ಪ್ರಜಾಪ್ರಭುತ್ವದ ಅಧಿಕಾರ.ಮೈಸೂರಿನಲ್ಲಿ ಯದುವೀರ್‌ಗೆ ಭರ್ಜರಿ ಜಯ

ಮೈಸೂರಿನಲ್ಲಿ  ಬಿಜೆಪಿ ಅಭ್ಯರ್ಥಿ ಯದುವೀರ್‌ಗ ಭರ್ಜರಿ ಜಯ ಗಳಿಸಿದ್ದಾರೆ.ಪ್ರಥಮ ಪ್ರಯತ್ನದಲ್ಲೇ ಯದುವೀರ್ ಜಯಗಳಿಸಿದ್ದು, ಸಿಎಂ ಸಿದ್ದರಾಮಯ್ಯ ತವರಲ್ಲಿ ಕಾಂಗ್ರೆಸ್‌ಗೆ ತೀವ್ರ ಮುಜುಗರ ಉಂಟಾಗಿದೆ

ಬಿಜೆಪಿ ಅಭ್ಯರ್ಥಿ ಬಸವರಾಜ್‌ ಬೊಮ್ಮಾಯಿ ಗೆಲುವು

ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್‌ ಬೊಮ್ಮಾಯಿ ಭರ್ಜರಿ ಜಯ ದಾಖಲಿಸಿದ್ದಾರೆ.

Bye bye ಜಗನ್ 

ಅಂಧ್ರದಲ್ಲಿ ತೆಲುಗು ದೇಶಂ ಪಾರ್ಟಿ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ತೆಲುಗು ದೇಶಂ ಪಾರ್ಟಿ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಭರ್ಜರಿ ಗೆಲುವು ದಾಖಲಿಸಿದ ಜಗದೀಶ್‌ ಶೆಟ್ಟರ್

ಬೆಳಗಾವಿಯಲ್ಲಿ ‌ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್  ಕಾಂಗ್ರೆಸ್ ನ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ.

ಹಾಸನದಲ್ಲಿ ಶ್ರೇಯಸ್‌ ಪಾಟೀಲ್‌ ಗೆಲುವು

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಶ್ರೇಯಸ್‌ ಪಾಟೀಲ್‌ ಪ್ರಜ್ವಲ್‌ ರೇವಣ್ಣ ವಿರುದ್ದ ಭರ್ಜರಿ ಗೆಲುವು ದಾಖಲಿಸಿದ್ದಾರೆ.  

ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಜಯ

ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಜಯ ದಾಖಲಿಸಿದ್ದಾರೆ.