2024-09-19 05:04:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ ಗೆಲುವು.

ಬೆಂಗಳೂರು ಗ್ರಾಮಾಂತರದಲ್ಲಿ ಡಿ ಕೆ ಸುರೇಶ್ ವಿರುದ್ಧ ಬಿಜೆಪಿಯ ಡಾ. ಸಿ.ಎನ್‌ ಮಂಜುನಾಥ್ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗಾಂಧಿನಗರದಲ್ಲಿ ಅಮಿತ್‌ ಶಾ ಭರ್ಜರಿ ಗೆಲುವು

ಗಾಂಧಿನಗರದಲ್ಲಿ ಅಮಿತ್ ಶಾ  5, 50,000 ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. 

ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ಮುನ್ನಡೆ

ಶಿವಮೊಗ್ಗ ಬಿಜಿಪಿ ರಾಘವೇಂದ್ರ  1, 34 000 ಮತದಲ್ಲಿ ಮುನ್ನಡೆ  ಸಾಧಿಸಿದ್ದು, ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಹೆ  ಭಾರಿ ಮುಖಭಂಗವಾಗಿದೆ.

ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ಮುನ್ನಡೆ

ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ 1,77,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಗೆಲುವಿನತ್ತ ವಿ ಸೋಮಣ್ಣ

ವಿ ಸೋಮಣ್ಣ ಗೆಲುವು

ಶಿವಮೊಗ್ಗದಲ್ಲಿ ಕೇವಲ 15 ಸಾವಿರ ಮತ ಪಡೆದ ಈಶ್ವರಪ್ಪ

ಶಿವಮೊಗ್ಗದ ಪಕ್ಷೇತರ ಅಭ್ಯರ್ಥಿ  ಈಶ್ವರಪ್ಪ ಕೇವಲ 15 ಸಾವಿರ ಮತಗಳನ್ನು ಪಡೆದಿದ್ದಾರೆ.