2024-09-19 04:45:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪೊಲೀಸರ ಮೇಲಿನ ಸಿಟ್ಟಿಗೆ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ.

ʼಡಿʼ ಗ್ಯಾಂಗ್‌ ಮತ್ತೆ 28ರವರೆಗೆ ಲಾಕ್‌!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಮತ್ತೆ ಆಗಸ್ಟ್‌ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.

ಆಗಸ್ಟ್ 22 ರಿಂದ 31 ರವರೆಗೆ ಅಗ್ನಿಪಥ ಸೇನಾ ನೇಮಕಾತಿ ರ‍್ಯಾಲಿ - Agnipath Recruitment

ಅಗ್ನಿಪಥ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ

ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅನರ್ಹತೆ ತೀರ್ಪು ಆಗಸ್ಟ್ 16ಕ್ಕೆ ಮುಂದೂಡಿಕೆ

ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಘಾತಕಾರಿ ಎದುರಿಸಿದ ಅನರ್ಹತೆಯ ಕುರಿತ ತೀರ್ಪನ್ನು ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ ಮತ್ತಷ್ಟು ಮುಂದೂಡಿಕೆ ಮಾಡಿದೆ.

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ! ಕಾಂಗ್ರೆಸ್ ಮುಖಂಡನಿಂದಲೇ ಆರೋಪ

ತುಂಗಭದ್ರಾ ಕ್ರಸ್ಟ್‌ಗೇಟ್ ನಿರ್ಮಾಣ ಕಾಮಗಾರಿಯಲ್ಲಿ ಕಮಿಷನ್ ದಂಧೆ ಜೋರಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮುಕುಂದರಾವ್ ಭವಾನಿಮಠ ಆರೋಪಿಸಿದ್ದಾರೆ.

JOB ALERT: ಆರೋಗ್ಯ ಇಲಾಖೆಯಲ್ಲಿ 14 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ!

'ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.