2024-12-24 12:59:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾರು ಡಿಕ್ಕಿಯಾಗಿ ಜಿಂಕೆ, ಸೀಳುನಾಯಿ ಸಾವು: ಕೇರಳ ಕಾರು ಚಾಲಕನ ಬಂಧನ

ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಭಾನುವಾರ (ಜೂನ್ 9) ಜಿಂಕೆ ಹಾಗೂ ಸೀಳುನಾಯಿ ಮೃತಪಟ್ಟ ಘಟನೆ ಬಂಡೀಪುರದ ಮದ್ದೂರು ವಲಯದಲ್ಲಿ ನಡೆದಿದೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕೆಲವೆಡೆ ‘ರೆಡ್‌ ಅಲರ್ಟ್‌’ ಘೋಷಣೆ

ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಮೀನುಗಾರರು ಕಡಿಲಿಗೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಿದೆ.

ಮೋದಿ ಸರ್ಕಾರ ಶೀಘ್ರ ಪತನ: ಮಮತಾ ಬ್ಯಾನರ್ಜಿ

ಮೋದಿ ಸರ್ಕಾರ ಹದಿನೈದು ದಿನಗಳಲ್ಲಿ ಪತನವಾಗಲಿದೆ ಎಂದು ಪಶ್ಚಿಮ ಬಂಗಾಳ ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ಪ್ರಮಾಣವಚನಕ್ಕೆ ವಿದೇಶಿ ಗಣ್ಯರು

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ 3 ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಶ್ರೀಲಂಕಾ ಅಧ್ಯಕ್ಷ ಸೇರಿ ವಿವಿಧ ದೇಶಗಳ ಪ್ರಧಾನಿಗಳು ಭಾಗವಹಿಸಲಿದ್ದಾರೆ.

ನಮೋ ಇಂದು ಪ್ರಮಾಣವಚನ: ಮೂರನೇ ಬಾರಿ ಪ್ರಧಾನಿಯಾಗಲಿರುವ ಮೋದಿ

ನರೇಂದ್ರ ಮೋದಿ ಇಂದು ಸಂಜೆ 7:30ಕ್ಕೆ ದೇಶದ 18 ಪ್ರಧಾನಿಯಾಗಿ ರಾಷ್ಟ್ರ ಪತಿ ಭವನದ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

ಕೆಂಗಲ್ ಹನುಮಂತಯ್ಯ ಪ್ರಶಸ್ತಿಗೆ ಬಿ.ಎಸ್.ಯಡಿಯೂರಪ್ಪ ಆಯ್ಕೆ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಂಗಲ್ ಹನುಮಂತಯ್ಯ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯ್ಕೆ ಮಾಡಿದೆ.