Login Register
News broadcasting is the medium of broadcasting various news events and other information via television, radio, or the internet in the field of broadcast journalism.
Breking news ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ನನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಆರೋಪಿಸಿದ್ದಾರೆ.
ಎಸ್‌ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಹೆಚ್ಚಿನ ತನಿಖೆಗಾಗಿ ಜೂನ್.10ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ವಿಧಾನಪರಿಷತ್‌ಗೆ ತೆರವುಗೊಂಡಿದ್ದ 11 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉತ್ತರಾಖಂಡ್‌ನ ಹವಮಾನ ವೈಫರಿತ್ಯದಿಂದ ಮೃತರಾದ 9 ಜನ ಚಾರಣಿಗರ ದೇಹಗಳು ದೆಹ್ರಾಡೂನ್ ಗೆ ತಲುಪಿವೆ.
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆಗೊಳಿಸುವಂತೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.