2024-09-19 04:56:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾವೇರಿ ನ್ಯಾಯ ಮಂಡಳಿ ತೀರ್ಪನ್ನ ನಾವು ಒಪ್ಪೋದಿಲ್ಲಾ: ಕಾವೇರಿ ಕ್ರಿಯಾ ಸಮಿತಿ

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ವಾಟರ್‌ ಮ್ಯಾನೇಜ್‌ಮೆಂಟ್‌ ಅಥಾರಿಟಿ (CWMA) ಆದೇಶ ಹಿನ್ನೆಲೆ CWMA ಆದೇಶಕ್ಕೆ ಕಾವೇರಿ ಕ್ರಿಯಾ ಸಮಿತಿ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಸ್ಫೋಟ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರ.

ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ನಾಲ್ಕು ಬಾಯ್ಲರ್ ಗಳು ಸ್ಫೋಟಗೊಂಡ ಪರಿಣಾಮ ಭಾರೀ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮುಂಬೈನ ಥಾಣೆಯ ಡೊಂಬಿವಾಲಿಯದಲ್ಲಿ ಮೇ 23ರಂದು ನಡೆದಿದೆ. 

ಎರಗನಹಳ್ಳಿ ಅನಿಲ ದುರಂತ, ಮೃತರ ಕುಟುಂಬಕ್ಕೆ 12 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ : ಡಿಸಿಎಂ

ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೀವೃ ಜ್ವರ ದಿಂದಾಗಿ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ  ದಾಖಲು

ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ. ಇದರಿಂದಾಗಿ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 1,644 ಅಭ್ಯರ್ಥಿಗಳಿಗೆ ಕ್ರಿಮಿನಲ್ ಮೊಕದ್ದಮೆ..!

ಈಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಟ್ಟು 8,337 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.