2024-12-24 01:04:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶಾಲಾ ಮಕ್ಕಳಿಂದ ಸಾಮಾಜಿಕ ಜಾಲತಾಣಗಳಲ್ಲಿ ತಂತ್ರಜ್ಞಾನದ ದುರ್ಬಳಕೆ: ಪೊಷಕರಿಗೆ ಪತ್ರ.

ಇತ್ತೀಚೆಗೆ ಶಾಲಾ ಮಕ್ಕಳು ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಿನ್ನಲೆ ಖಾಸಗಿ ಶಾಲಾ ಒಕ್ಕೂಟ ಪೋಷಕರಿಗೆ ಎಚ್ಚರಿಕೆ ಪತ್ರವನ್ನು ಬರೆದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಮೇ31 ಕ್ಕೆ ಹಾಸನ ಚಲೋ

ಮೇ31 ಕ್ಕೆ ಪ್ರಜ್ವಲ್ ರೇವಣ್ಣ ಎಸ್ಐಟಿ  ಮುಂದೆ ತನಿಖೆಗೆ ಹಾಜರಾಗುತ್ತೇನೆಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. 

ವಿದ್ಯಾರ್ಥಿಗಳಿಗೆ ಅನುಕೂಲನಾಗುವಂತೆ ಶಾಲಾ ಕಾಲೇಜು ಆರಂಭ: ಸಚಿವ ಮಧು ಬಂಗಾರಪ್ಪ 

ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಸವಾರಿ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಕಾಲರ್‌ಶಿಪ್ ಹೆಸರಿನಲ್ಲಿ 7 ಬುಡಕಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ಪೆಟ್ರೋಲ್ ಎರಚಿ ಬೆಂಕಿ: ಮೂವರು ಸ್ಥಿತಿ ಗಂಭೀರ.

ಪ್ರೇಮ ಪ್ರಕರಣವೊಂದರಲ್ಲಿ ಪ್ರೇಮಿಗಳಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ, ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ.

ಡ್ರೈವಿಂಗ್ ಲೈಸನ್ಸ್ ಪಡೆಯಲು ಆರ್ ಟಿ ಓ ಗೆ ಹೋಗಬೇಕಾಗಿಲ್ಲ: ಜೂನ್ 01 ರಿಂದ ಬರಲಿದೆ ಹೊಸ ನಿಯಮ

ಜೂನ್ 1ರಿಂದ ಎಲ್‌ಎಲ್‌ಆರ್ ಮತ್ತು ಡಿಎಲ್(DRIVING LICENCE) ಪಡೆಯಲು ಆರ್‌ಟಿಓ (RTO) ಕಚೇರಿಗಳಿಗೆ ಹೋಗಬೇಕಿಲ್ಲ.