2024-09-19 05:04:20

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಜಮೀನು ವಿಚಾರ- ಮಗನನ್ನೇ ಕೊಲೆ ಮಾಡಿದ ತಂದೆ

ಜಮೀನು ಮಾರಿದ ಹಣದ ವಿಚಾರಕ್ಕೆ ತಂದೆಯೇ ಮಗನನ್ನು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ.

ಬರ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದ ಸಿಎಂ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುಧೀರ್ಘ ಸಭೆ ನಡೆಸಿದ್ದಾರೆ.

ವಿಧಾನಸೌಧ ಪ್ರವೇಶಕ್ಕೆ ಆನ್ ಲೈನ್‌ ಪಾಸ್

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಪಾಸ್‌ಗಳನ್ನು ಆನ್‌ಲೈನ್‌ ಮೂಲಕವೇ ವಿತರಿಸಲಿದೆ. ಕ್ಯುಆರ್‌ ಕೋಡ್‌ ಮೂಲಕ ಪಾಸ್‌ಗಳನ್ನು ದೃಢೀಕರಿಸಿಕೊಂಡು ಪ್ರವೇಶ ಕಲ್ಪಿಸಲು ಸರಕಾರ ನಿರ್ಧರಿಸಿದೆ.

ಡುಮ್ಮಿ ಎಂದು ಹೀಯಾಳಿಸಿದ ಪತಿ, ನೇಣು ಬಿಗಿದುಕೊಂಡು ಶಿಕ್ಷಕಿ ಸಾವು

ತನ್ನನ್ನು ಡುಮ್ಮಿ ಎಂದು ಪತಿ ಹೀಯಾಳಿಸಿ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತು ಖಾಸಗಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ರಿಸಲ್ಟ್‌ ಇಲ್ಲದೆ 5, 8, 9ನೇ ಕ್ಲಾಸ್‌ ಮಕ್ಕಳು ಅತಂತ್ರ

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಬೋರ್ಡ್‌ ಪರೀಕ್ಷೆ ಸಂಬಂಧ ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವೆ ಕಾನೂನು ಹೋರಾಟದ ನಡೆದಿದೆ.

ಮುಂಬೈ ವಿರುದ್ಧ ಲಕ್ನೋ ಭರ್ಜರಿ ಜಯ

ಮೇ 17 ರಂದು ನಡೆದ ಮುಂಬೈ ಮತ್ತು ಲಕ್ನೋ ನಡುವಿನ ಪಂದ್ಯದಲ್ಲಿ ಲಕ್ನೋ ಭರ್ಜರಿ ಜಯವನ್ನು ದಾಖಲಿಸಿದೆ.