2024-09-19 04:41:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಲಿಂಡರ್‌ ಸ್ಪೋಟ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ನಂದನಗದ್ದಾದಲ್ಲಿ  ಮನೆಯಲ್ಲಿ ಅಡುಗೆ ಮಾಡುತಿದ್ದ  ವೇಳೆ  ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ.

ಅನಿತಾ ಗೋಯಲ್ ನಿಧನಕ್ಕೆ ಸಂತಾಪ: ವಿಜಯ್‌ ಮಲ್ಯ ಮಾಡಿದ ಟ್ವಿಟ್ ಮರ್ಮವೇನು?

ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ನಿನ್ನೆಯಷ್ಟೇ ಕ್ಯಾನ್ಸರ್‌ನಿಂದ ನಿಧನರಾಗಿದ್ದರು.

ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್‌ ಪಡೆಯುವುದನ್ನು ನಿಲ್ಲಿಸಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್‌ನಿಂದ ನೇಮಕಗೊಂಡಿರುವ ಇ-ಬಸ್ ಚಾಲಕರು ಹಠಾತ್ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಮೇ 14 ರಂದು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು

ಈಜಲು ತೆರಳಿದ್ದ 3 ಶಾಲಾ ವಿದ್ಯಾರ್ಥಿಗಳು ನೀರು ಪಾಲು : ರಾಮನಗರ

ಈಜಲು ತೆರಳಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ರಾಮನಗರದ ಅಚಲು ಗ್ರಾಮದ ಬೆಟ್ಟದ ಸಮೀಪ ಸಂಭವಿಸಿದೆ.

ಒಡಿಶಾದ ಕಾಂಗ್ರೆಸ್‌ ಅಭ್ಯರ್ಥಿ ಸಾಕಾ ಸುಜಿತ್‌ ಕುಮಾರ್‌ ಬಂಧನ

ಬಿಲ್ಡರ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯ ದಿಗಪಹಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಕಾ ಸುಜಿತ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ  ಶವ ಪತ್ತೆ

ಬೆಂಗಳೂರಿನ ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ  ಶವ ಪತ್ತೆಯಾಗಿದೆ. ಮೃತ ಮಹಿಳೆ ಸಂಧ್ಯಾ ಎಂದು ತಿಳಿದು ಬಂದಿದೆ.