2024-09-19 04:41:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬತ್ತಿದ ಮಲಪ್ರಭಾ : 4 ಜಿಲ್ಲೆಗೆ ಜಲ ಸಂಕಷ್ಟ

ಮಲಪ್ರಭಾ ನದಿ ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗಿದ್ದು, ಪ್ರಾಣಿಗಳು, ಪಕ್ಷಿಗಳು ಹಾಗೂ ಮನುಕುಲವೇ ಹನಿ ನೀರಿಗಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನಾದ್ಯಂತ BWSSB ಮಳೆನೀರು ಕೊಯ್ಲು ಆಂದೋಲನ

ಸಾರ್ವಜನಿಕರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಈಗಾಗಲೇ ಜಲಮಂಡಳಿಯ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ 1000 ಕ್ಕೂ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ.

ಕಟ್ಟಡದಿಂದ ಹಾರಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಲ್ಲಿ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ನಟಿ ಛಾಯಾ ಸಿಂಗ್ ಮನೆಯಲ್ಲಿ ಚಿನ್ನಾಭರಣ ಕಳುವು

ನಟಿ ಛಾಯಾ ಸಿಂಗ್‌ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಕೆಲಸದಾಕೆಯನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೈಕ್‌ ಅಪಘಾತ ಸವಾರ ಸ್ಥಳದಲ್ಲೇ ಸಾವು

ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪುರುಷರ ಕಟ್ಟೆ ಎಂಬಲ್ಲಿ ಸಂಭವಿಸಿದೆ.

ಪ್ರೇಯಸಿಯನ್ನು ಕೊಂದ ಪ್ರಿಯತಮ

ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಮೇ 15  ರಂದು ನಡೆದಿದೆ.