2024-12-24 12:13:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಯುವಕನ ಸಾವಿಗೆ ಮೂಡಾ ಅಧಿಕಾರಿಗಳೇ ಕಾರಣ : ಶಾಸಕ ಜಿ.ಟಿ ದೇವೇಗೌಡ…!

ಕಲುಷಿತ ನೀರು ಕುಡಿದು ಅಸ್ವಸ್ತ ರಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ಸಂಭವಿಸಿದೆ, ಅಸ್ವಸ್ತರನ್ನ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲುಷಿತ ನೀರು ಸೇವಿಸಿ ಸಾವು : ಸೂಕ್ತ ಚಿಕಿತ್ಸೆಗೆ ಸಿಎಂ ಸೂಚನೆ

ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.

ರಾಜ್ಯದಲ್ಲಿ ವರುಣನ ಆರ್ಭಟ : 9ರ ಬಾಲಕಿ ಸೇರಿ 2 ಸಾವು

ಕೊಡಗು, ಮಲೆನಾಡು, ಕರಾವಳಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ. ಮಳೆ ಅವಾಂತರಕ್ಕೆ ಇಬ್ಬರು ಮೃತಪಟ್ಟಿದ್ದಾರೆ.

5, 8 ಮತ್ತು 9ನೇ ತರಗತಿವಾರು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಆದೇಶ

2023-24ನೇ ಸಾಲಿನ 5,8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶ ಪ್ರಕಟಿಸಲು ತಿಳಿಸಲಾಗುತ್ತದೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲಟ್‌೯

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರಕ್ಕೆ, ಮೀನುಗಾರಾರು ಇಳಿಯದಂತೆ ಹೈ ಅಲಟ್‌೯ ಘೋಷಿಸಿದೆ.

ಅಕ್ರಮವಾಗಿ ಸಿಮ್‌ಕಾರ್ಡ್‌ಗಳನ್ನ ಸಾಗಿಸಲು ಯತ್ನ: ಬಂಧನ

ಬೆಂಗಳೂರು: ಏರ್ಟೆಲ್ ಸೇರಿದಂತೆ ಹಲವು ಕಂಪನಿಗಳ 24 ಅಕ್ರಮವಾಗಿ ಸಿಮ್ ಕಾರ್ಡ್ ಗಳನ್ನ ಸಾಗಿಸುತಿದ್ದ ಆರೋಪಿಯನ್ನ  ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.