2024-12-24 12:45:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಈ ಬಾರಿ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂದ ಹೆಚ್‌ ಡಿ ದೇವೇಗೌಡ್ರು

ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಮೆದುಳು ಜ್ವರ

ಕೇರಳದಲ್ಲಿ ಮತ್ತೆ ಮೆದಳು ಸೋಂಕು ಭೀತಿ ಆವರಿಸಿದೆ. ಮಲಪ್ಪುರಂನ 5 ವಷ೯ದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದೆ.

ಕರ್ನಾಟಕದಲ್ಲಿ 18-20 ವರೆಗೆ ಅಧಿಕ ಮಳೆ : ಹವಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮೇ 18ರಿಂದ 20ರವರೆಗೆ ಭಾರೀ ಮಳೆ ಆಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.

ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು : ಬೆಂಗಳೂರು

ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ವಿಶ್ವಕಪ್‌ ನಲ್ಲಿ 2 ತಂಡಗಳ ಪ್ರಾಯೋಜಕತ್ವ ಪಡೆದ ನಂದಿನಿ: ಸಂಭ್ರಮ ವ್ಯಕ್ತಪಡಿಸಿದ ಸಿ ಎಂ

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಜನಪ್ರಿಯ ಸಂಸ್ಥೆ ಕೆ ಎಂ ಎಫ್‌ ಸ್ಕಾಟ್‌ ಲ್ಯಾಂಡ್‌ ಮತ್ತು ಐರ್ಲೆಂಡ್‌ ತಂಡಗಳ ಪ್ರಯೋಜಕತ್ವವನ್ನು ಪಡೆದುಕೊಂಡಿದೆ.

ವೈದ್ಯರ ಎಡವಟ್ಟಿನಿಂದ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.