2024-09-19 04:31:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಮ್ಮ ಮಗ ಒಟ್ಟಿಗೆ ಎಸ್‌ಎಸ್‌ಎಲ್‌ಸಿ ಪಾಸ್

‌ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಜೊತೆಗೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯದಲ್ಲಿ ವಿದ್ಯಾರ್ಥಿ ಒಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಟ ಧನುಷ್ ಮಗ 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ರಿಸಲ್ಟ್ ಕೇಳಿದ್ರೆ ಶಾಕ್ ಆಗ್ತೀರಾ...!

ರಜಿನಿಕಾಂತ್ ಅಳಿಯ ಧನುಷ್ ಮತ್ತು ಐಶ್ವರ್ಯಾ ತಮ್ಮ ಪ್ರತ್ಯೇಕತೆಯ ನಂತರ ಹೊಸ ಜೀವನಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಮತ್ತು ತಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.

HSRP ನಂಬರ್ ಪ್ಲೇಟ್ ಕೂಡಲೇ ಅಳವಡಿಕೆ ಮಾಡಿಕೊಳ್ಳಿ-ಜೂ.1ರಿಂದ ದಂಡ ವಸೂಲಿ

ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ.

ಅಕ್ಷಯ ತೃತೀಯದಂದು ಬಾಲ್ಯ ವಿವಾಹ ನಡೆಯದಂತೆ ಸೂಚನೆ

ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗುತ್ತಿದೆ.

ಒಂದೇ ಒಂದು ಅಂಕ ಕಡಿಮೆಯಾಗಿದ್ದಕ್ಕೆ ಮರುಮೌಲ್ಯಮಾಪನ ಮೊರೆ ಹೋದ ವಿದ್ಯಾರ್ಥಿನಿ

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಗಲಕೋಟೆಯ ಅಂಕಿತಾ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾಳೆ.